ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆ ಎಲ್ ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಮತ್ತು ಮಾಜಿ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ ಅವರು ಸೋಮವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೆಕರ ಅವರನ್ನು ಭೇಟಿಯಾದರು.
ಅಕ್ಕಲಕೋಟ್ ಶಾಸಕರಾದ ಸಚಿನ್ ಕಲ್ಯಾಣ್ ಶೆಟ್ಟಿ, ಎಸ್ ಎಂ ಶಿವಯೋಗಿ ಮಠ, ರಾಜೇಶ್ ಪಾಟಿಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.