GIT add 2024-1
Laxmi Tai add
Beereshwara 33

ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಭೇಟಿಯಾದ ಡಾ.ಪ್ರಭಾಕರ ಕೋರೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆ ಎಲ್ ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ  ಮತ್ತು ಮಾಜಿ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ ಅವರು ಸೋಮವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೆಕರ ಅವರನ್ನು ಭೇಟಿಯಾದರು.

Emergency Service

ಅಕ್ಕಲಕೋಟ್ ಶಾಸಕರಾದ ಸಚಿನ್ ಕಲ್ಯಾಣ್ ಶೆಟ್ಟಿ, ಎಸ್ ಎಂ ಶಿವಯೋಗಿ ಮಠ, ರಾಜೇಶ್ ಪಾಟಿಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

https://pragati.taskdun.com/resumption-of-canceled-flights-union-ministers-response-to-dr-prabhakars-letter/
Bottom Add3
Bottom Ad 2