*ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಫೋರ್ಡ್ ಮಾಡೆಲ್ ಕಾರು ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಮ್ಮ ಮನೆಯಲ್ಲಿದ್ದ 1934 ಮಾಡೆಲ್ ಫೋರ್ಡ್ ಸಲೂನ್ ಕಾರನ್ನು ಬೆಳಗಾವಿಯ ಮರಾಠಾ ಲೈಟ್ ಇನ್‌ಫ್ಯಾಂಟ್ರಿ ರೆಜಿಮೆಂಟಲ್ ಸೆಂಟರ್ (ಎಂಎಲ್‌ಐಆರ್‌ಸಿ)ಗೆ ಇತ್ತೀಚಿಗೆ ಹಸ್ತಾಂತರಿಸಿದರು. ಆಕರ್ಷಕ ವಿನ್ಯಾಸ ಹೊಂದಿದ್ದ 1934ರ ಮಾಡೆಲ್ ಫೋರ್ಡ್ ಸಲೂನ್ ಕಾರ್ ಇಂಜಿನ್ ಕ್ಷಮತೆಯಿಂದ ಕೂಡಿ ಇಂದಿಗೂ ಕಾರ್ಯನಿರ್ವಹಿಸುತ್ತಿತ್ತು. ಕೋರೆಯವರ ಪ್ರೀತಿಯ ಪ್ರತೀಕವಾಗಿದ್ದ ಫೋರ್ಡ್ ಕಾರ್‌ನ್ನು ತಂದೆಯವರ ನೆನಪಿನ ಪ್ರತೀಕವಾಗಿ ಜತನದಿಂದ ಇಟ್ಟುಕೊಂಡಿದ್ದರು. ಇತ್ತೀಚಿಗೆ ಈ ಕಾರನ್ನು ಎಂಎಲ್‌ಆರ್‌ಸಿಯ ಕಮಾಂಡೆಂಟ್ ಬೀಗ್ರೇಡಿಯರ್ ಜಾಯದೀಪ ಮುಖರ್ಜಿ ಅವರಿಗೆ … Continue reading *ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಫೋರ್ಡ್ ಮಾಡೆಲ್ ಕಾರು ಹಸ್ತಾಂತರ*