Belagavi NewsBelgaum NewsKannada NewsKarnataka NewsPolitics

*ಪ್ರದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ. ಪ್ರಭಾಕರ ಕೋರೆ ಅವರಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸಂಸದ ಜಗದೀಶ ಶೆಟ್ಟರ್ ಅವರು ಭೇಟಿ ಮಾಡಿ ಅಭಿನಂದಿಸಿ, ಸನ್ಮಾನಿಸಿದರು. 

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ,  ಸಂಕಲ್ಪ ಶೆಟ್ಟರ್, ಚೇತನ್ ಅಂಗಡಿ, ಮುರಘೇಂದ್ರಗೌಡ ಪಾಟೀಲ, ಗುರುಪ್ರಸಾದ್ ಕೋತಿನ್, ಪ್ರವೀಣ ಮಾಳೇದರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button