*ಡಾ.ಪ್ರಭಾಕರ ಕೋರೆಯವರಿಗೆ ಹೆಚ್. ಡಿ. ದೇವೇಗೌಡ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನ ಮಂತ್ರಿ, ರಾಜಕೀಯ ಮುತ್ಸದ್ದಿ ಹೆಚ್.ಡಿ.ದೇವೇಗೌಡರು ತಮ್ಮ ಬದುಕಿನ 93 ಸಾರ್ಥಕ ವರ್ಷಗಳನ್ನು ಪೂರೈಸಿ, ಅಭಿಮಾನಿಗಳಿಂದ “ಗಂಗ ಸಾಮ್ರಾಟ ಶ್ರೀಪುರುಷ” ಪ್ರಶಸ್ತಿಗೆ ಭಾಜನರಾದ ನಿಮಿತ್ತ ,ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 93 ಕೀರ್ತಿಸಂಪನ್ನರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಬೆಂಗಳೂರಿನ ಡಾ.ಬಾಬು ಜಗಜೀವನ್‌ರಾಮ್ ಭವನದಲ್ಲಿ ಜೂನ್ 22 ರಂದು ಈ ಸಮಾರಂಭ ಅದ್ಧೂರಿಯಾಗಿ ಜರುಗಿದ್ದು, ಹೆಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯು ಡಾ.ಪ್ರಭಾಕರ ಕೋರೆಯವರಿಗೆ ‘ಶ್ರೀ ಹೆಚ್.ಡಿ.ದೇವೇಗೌಡ ಪ್ರಶಸ್ತಿ’ಯನ್ನು ಪ್ರದಾನ ಮಾಡಿದೆ.Home add -Advt ಡಾ.ಪ್ರಭಾಕರ ಕೋರೆಯವರು … Continue reading *ಡಾ.ಪ್ರಭಾಕರ ಕೋರೆಯವರಿಗೆ ಹೆಚ್. ಡಿ. ದೇವೇಗೌಡ ಪ್ರಶಸ್ತಿ*