*ಡಾ.ಪ್ರಭಾಕರ ಕೋರೆಯವರಿಗೆ ಹೆಚ್. ಡಿ. ದೇವೇಗೌಡ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನ ಮಂತ್ರಿ, ರಾಜಕೀಯ ಮುತ್ಸದ್ದಿ ಹೆಚ್.ಡಿ.ದೇವೇಗೌಡರು ತಮ್ಮ ಬದುಕಿನ 93 ಸಾರ್ಥಕ ವರ್ಷಗಳನ್ನು ಪೂರೈಸಿ, ಅಭಿಮಾನಿಗಳಿಂದ “ಗಂಗ ಸಾಮ್ರಾಟ ಶ್ರೀಪುರುಷ” ಪ್ರಶಸ್ತಿಗೆ ಭಾಜನರಾದ ನಿಮಿತ್ತ ,ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 93 ಕೀರ್ತಿಸಂಪನ್ನರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. Home add -Advt ಬೆಂಗಳೂರಿನ ಡಾ.ಬಾಬು ಜಗಜೀವನ್‌ರಾಮ್ ಭವನದಲ್ಲಿ ಜೂನ್ 22 ರಂದು ಈ ಸಮಾರಂಭ ಅದ್ಧೂರಿಯಾಗಿ ಜರುಗಿದ್ದು, ಹೆಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯು ಡಾ.ಪ್ರಭಾಕರ ಕೋರೆಯವರಿಗೆ ‘ಶ್ರೀ ಹೆಚ್.ಡಿ.ದೇವೇಗೌಡ ಪ್ರಶಸ್ತಿ’ಯನ್ನು ಪ್ರದಾನ ಮಾಡಿದೆ. ಡಾ.ಪ್ರಭಾಕರ … Continue reading *ಡಾ.ಪ್ರಭಾಕರ ಕೋರೆಯವರಿಗೆ ಹೆಚ್. ಡಿ. ದೇವೇಗೌಡ ಪ್ರಶಸ್ತಿ*