*ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ*
ಪ್ರಗತಿವಾಹಿನಿ ಸುದ್ದಿ: ಗ್ಯಾರೆಂಟಿಗಳ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸರಕಾರ ರಾಜ್ಯದ ಜನತೆಗೆ ಕೇವಲ ಆಶ್ವಾಸನೆಗಳನ್ನು ನೀಡಿದೆ. ಕೃಷಿ, ಆರೋಗ್ಯ,ಸಹಕಾರ ಹಾಗೂ ನೀರಾವರಿ ಕ್ಷೇತ್ರಗಳಿಗೆ ಕೊಡ ಬೇಕಾದಂತಹ ಪ್ರಮುಖ ಆದ್ಯತೆಗಳನ್ನು ನೀಡಿಲ್ಲ ಎಂದು ಬಜೆಟ್ ಬಗ್ಗೆ ಕೆ.ಎಲ್.ಇ ಸಂಸ್ಥೆ ಮುಖ್ಯಸ್ಥ ಡಾ.ಪ್ರಭಾಕರ ಕೋರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Home add -Advt ಸಿಎಂ ಸಿದ್ದರಾಮಯ್ಯ ಸುದೀರ್ಘ ಬಜೆಟ್ ಮೂಲಕ ಜನತೆಯ ಮೂಗಿಗೆ ತುಪ್ಪವನ್ನು ಸವರಿದ್ದಾರೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ನಿರಾಶದಾಯಕವಾದ ಬಜೆಟ್. ಪ್ರಗತಿಯ ನಾಗಾಲೋಟದಲ್ಲಿ ಸಾಗಬೇಕಾದಂತಹ ರಾಜ್ಯ ಹಲವಾರು ಗ್ಯಾರಂಟಿಗಳ ಭರದಲ್ಲಿ … Continue reading *ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ*
Copy and paste this URL into your WordPress site to embed
Copy and paste this code into your site to embed