*ಡಾ.ಪ್ರಭಾಕರ ಕೋರೆಯವರಿಗೆ ಪ್ರಗತಿ ಮೀಡಿಯಾ ಹೌಸ್ ವತಿಯಿಂದ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀಗೆ ಭಾಜನರಾಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ, ರಾಜ್ಯಸಭೆಯ ಮಾಜಿ ಸದಸ್ಯರೂ ಆಗಿರುವ ಡಾ.ಪ್ರಭಾಕರ ಕೋರೆಯವರನ್ನು ಪ್ರಗತಿ ಮೀಡಿಯಾ ಹೌಸ್ ಪರವಾಗಿ ಅಭಿನಂದಿಸಿ, ಸನ್ಮಾನಿಸಲಾಯಿತು.Home add -Advt ಪ್ರಗತಿ ಮೀಡಿಯಾ ಹೌಸ್ ಮುಖ್ಯಸ್ಥ ಎಂ.ಕೆ.ಹೆಗಡೆ ಕೋರೆಯವರಿಗೆ ಶಾಲು ಹೊದೆಸಿ ಸತ್ಕರಿಸಿದರು. *ಪ್ರಾಮಾಣಿಕತೆ, ನಿಷ್ಠೆಗೆ ಮತ್ತೊಂದು ಹೆಸರೇ ಬಂಜಾರ ಸಮಾಜ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*