Latest

ವರನಟ ಡಾ.ರಾಜ್ ಕುಮಾರ್ ಪುತ್ಥಳಿ ಕಳ್ಳತನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ರಾಜಧಾನಿ ಬೆಂಗಳೂರಿನ ಲುಂಬಿನಿ ಗಾರ್ಡನ್ ಬಳಿ ನಡೆದಿದೆ.

ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಅರಣ್ಯ ಅಧಿಕಾರಿ ಯೋಗೇಶ್, ಅಮೃತಹಳ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

Related Articles

Back to top button