*ಡಾ.ರಾಜ್ ಕುಮಾರ್ ಸಂಬಂಧಿ ಮನೆ ಮುಂದೆ ಸ್ಫೋಟ ಪ್ರಕರಣಕ್ಕೆ ಪೊಲೀಸರ ಸ್ಪಷ್ಟನೆ*: *ಐವರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಗಾಜನೂರಿನಲ್ಲಿರುವ ವರನಟ ಡಾ. ರಾಜ್ಕುಮಾರ್ ಅವರ ಸಂಬಂಧಿ ಮನೆಯಲ್ಲಿ ರಾತ್ರಿ 10.22ರ ವೇಳೆಗೆ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮನೆಯ ಗಾಜು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ತಮಿಳುನಾಡಿನ ತಾಳವಾಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ದೀಪಾವಳಿ ಹಿನ್ನೆಲೆ ಪಟಾಕಿಯಿಂದ ಈ ಸ್ಫೋಟ ಆಗಿರಬಹುದೆಂದು ಮೊದಲು ಅನುಮಾನವಿತ್ತಾದರೂ, ಸ್ಫೋಟದ ತೀವ್ರತೆ ಗಮನಿಸಿದಾಗ ಕಚ್ಚಾ ಬಾಂಬ್ನಿಂದ ಸ್ಫೋಟ ಆಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸ್ಫೋಟಕದ ಮಾದರಿಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ. ಈ ನಡುವೆ ಪೊಲೀಸರು ಮನೆ … Continue reading *ಡಾ.ರಾಜ್ ಕುಮಾರ್ ಸಂಬಂಧಿ ಮನೆ ಮುಂದೆ ಸ್ಫೋಟ ಪ್ರಕರಣಕ್ಕೆ ಪೊಲೀಸರ ಸ್ಪಷ್ಟನೆ*: *ಐವರು ವಶಕ್ಕೆ*
Copy and paste this URL into your WordPress site to embed
Copy and paste this code into your site to embed