*201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ ನೀಡಿದ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ*
ಪ್ರಗತಿವಾಹಿನಿ ಸುದ್ದಿ: ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬ ನಂಬಿಕೆಯನ್ನು ಹೊಂದಿರುವ ಕಾನ್ಫಿಡೆಂಟ್ ಗ್ರೂಪ್‌ನ ದೃಷ್ಟಾರ ಡಾ. ರಾಯ್ ಸಿ.ಜೆ ಅವರು ಕರ್ನಾಟಕ ಮತ್ತು ಕೇರಳದ 201 ಅರ್ಹ ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನವನ್ನು ನೀಡಿದ್ದಾರೆ. ಇದು ಅವರ ದತ್ತಿ ಕಾರ್ಯಕ್ರಮದ ಅತ್ಯಂತ ಮಹತ್ವದ ಕೊಡುಗೆಯಾಗಿದ್ದು, ವ್ಯಕ್ತಿಯ ಬೆಳವಣಿಗೆಗೆ ಶಿಕ್ಷಣ ಕೇವಲ ಒಂದು ಪರಿಕರವಲ್ಲ, ಇಡೀ ದೇಶಕ್ಕೆ ಒಂದು ಸುಭದ್ರ ಅಡಿಪಾಯ ಎಂದು ಅವರು ನಂಬಿದ್ದಾರೆ. ಈ ವಿದ್ಯಾರ್ಥಿ ವೇತನವು ಕಾರ್ಪೊರೇಟ್ ಯೋಜನೆಯಲ್ಲ. ಇದು ಅವರ … Continue reading *201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ ನೀಡಿದ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ*
Copy and paste this URL into your WordPress site to embed
Copy and paste this code into your site to embed