ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಡಾ.ಸರಸ್ವತಿ ತಂಬಾಕೆ
ಪ್ರಗತಿವಾಹಿನಿ ಸುದ್ದಿ, ಬೆಟಗೇರಿ: ಆಗಾಗ ಧರೆಗಿಳಿಯುತ್ತಿರುವ ಮಳೆ ಮತ್ತು ಹವಾಮಾನ ವೈಪರಿತ್ಯ ನಡುವೆ ಡೆಂಘೀ ಮತ್ತು ಸಾಂಕ್ರಾಮಿಕ ರೋಗಗಳು ಆವರಿಸುವ ಲಕ್ಷಣಗಳು ಕಾಣಿಸುತ್ತಿವೆ. ಸ್ಥಳೀಯ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಎಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ತಿಳಿಸಿದ್ದಾರೆ.ಶನಿವಾರ ಜು.೬ರಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸ್ಥಳೀಯ ಸಾರ್ವಜನಿಕರು ತಮ್ಮ ಸುತ್ತಲಿನ ಪ್ರದೇಶ, ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ … Continue reading ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಡಾ.ಸರಸ್ವತಿ ತಂಬಾಕೆ
Copy and paste this URL into your WordPress site to embed
Copy and paste this code into your site to embed