Kannada NewsKarnataka NewsLatest

ರಾಮಮಂದಿರ ನಿರ್ಮಾಣಕ್ಕೆ ಡಾ.ಸೋನಾಲಿ ಸರ್ನೋಬತ್ 5 ಲಕ್ಷ ರೂ. ಸಮರ್ಪಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ.

ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.

ಸಚಿನ್ ಸರ್ನೋಬತ್. ಪಂಕಜಾ ಭಟ್ ಮತ್ತಿತರರು ಇದ್ದರು.

ಕೆಂಪುಕೋಟೆಗೆ ನುಗ್ಗಿ ಧ್ವಜಾರೋಹಣ ಮಾಡಿದ ಪ್ರತಿಭಟನೆಕಾರರು (Updated)

Related Articles

Back to top button