Kannada NewsKarnataka News

ಜಾನಪದ ಹಾಡುಗಳಿಂದ ಗಮನ ಸೆಳೆದ ಡಾ. ಸೋನಾಲಿ ಸರ್ನೋಬತ್

ಪ್ರಗತಿ ವಾಹಿನಿ ಸುದ್ದಿ, ಖಾನಾಪುರ –

ಖಾನಾಪುರದ ಶಿವಜಯಂತಿ ಮಧ್ಯವರ್ತಿ ಕಾರ್ಯಾಲಯ ಸಂತ ಧ್ಯಾನೇಶ್ವರ ಮಂದಿರದಲ್ಲಿ ಶಿವಬಸವ ಜಯಂತಿ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆ ಪ್ರಯುಕ್ತ ಬಾಲ ಶಿವಾಜಿ ನಾಮಕರಣ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಘಟಕದ ಉಪಾಧ್ಯಕ್ಷೆ ಹಾಗೂ ನಿಯಂತಿ ಫೌಂಡೇಶನ್ ಮುಖ್ಯಸ್ಥೆ ಡಾ. ಸೋನಾಲಿ ಸರ್ನೋಬತ್ ಅವರು ಸ್ಥಳೀಯ ಮಹಿಳೆಯರೊಂದಿಗೆ ಜಾನಪದ ಹಾಡುಗಳನ್ನು ಹಾಡುವ ಮೂಲಕ ಗಮನ ಸೆಳೆದರು.

Home add -Advt

ಸ್ಥಳೀಯ ಮುಖಂಡರಾದ ವಿವೇಕ ಗಿರಿ, ದಿಲೀಪ್ ಪವಾರ್ ಮೊದಲಾದವರು ಉಪಸ್ಥಿತರಿದ್ದರು.

ಬೆಳಗಾವಿ ನಗರದಲ್ಲಿ 2 ದಿನ ಸಂಚಾರ ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button