*ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ: ರಾಜ್ಯ ಸರ್ಕಾರಕ್ಕೆ ಡಾ.ಸೊನಾಲಿ ಸರ್ನೋಬತ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಹೆರಿಗೆ ಆಸ್ಪತ್ರೆಗಳ ಬಂದ್ ಮಾಡುವ ನಿರ್ಧಾರ ಕೈಗೊಂಡಿರುವುದು ಸರ್ಕಾರದ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ 230 ಹೆರಿಗೆ ಆಸ್ಪತ್ರೆಗಳನ್ನು ಮುಚ್ಚಿದರೆ ಸರ್ಕಾರಿ ಆಸ್ಪತ್ರೆಗಳನ್ನು ನಂಬಿಕೊಂಡಿರುವ ಬಡವರ ಮನೆಯ ಹೆಣ್ಣುಮಕ್ಕಳು ಹೆರಿಗೆಗಾಗಿ ಎಲ್ಲಿಗೆ ಹೋಗಬೇಕು? ಬಡಜನರಿಗೆ ಆರೋಗ್ಯ ಮೂಲಸೌಕರ್ಯ ಒದಗಿಸಲಾಗದಿದ್ದರೆ ಇಂತಹಾ ನಿಷ್ಪ್ರಯೋಜಕ ಸರ್ಕಾರ ಇರುವುದಾದರೂ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕಳೆದ ವರ್ಷ ಸಾಲು ಸಾಲಾಗಿ ಬಾಣಂತಿಯರು … Continue reading *ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ: ರಾಜ್ಯ ಸರ್ಕಾರಕ್ಕೆ ಡಾ.ಸೊನಾಲಿ ಸರ್ನೋಬತ್ ಆಗ್ರಹ*