*ಮೆಡಿಕಲ್ ಎಮರ್ಜೆನ್ಸಿ ಘೋಷಿಸಲು ಸಂಸದ ಡಾ.ಸಿ.ಎನ್ ಮಂಜುನಾಥ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಸರ್ಕಾರ ಮೆಡಿಕಲ್ ಎಮರ್ಜೆನ್ಸಿಯನ್ನು ತಕ್ಷಣವೇ ಘೋಷಿಸಬೇಕು. ಸೊಳ್ಳೆಗಳ ನಿಯಂತ್ರಣದಿಂದ ಮಾತ್ರವೇ ಡೆಂಘಿ ಜ್ವರ ನಿಯಂತ್ರಣ ಸಾಧ್ಯ ಎಂದು ಸಂಸದ ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ.Home add -Advt ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡೆಂಘಿ ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಹರಡುವಿಕೆಯೂ ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಆಗ್ರಹಿಸಿದರು. … Continue reading *ಮೆಡಿಕಲ್ ಎಮರ್ಜೆನ್ಸಿ ಘೋಷಿಸಲು ಸಂಸದ ಡಾ.ಸಿ.ಎನ್ ಮಂಜುನಾಥ ಆಗ್ರಹ*
Copy and paste this URL into your WordPress site to embed
Copy and paste this code into your site to embed