*ಕಾರು ಸ್ಫೋಟಿಸಿದ್ದೆ ಡಾ.ಉಮರ್ ಉನ್ ನಬಿ: ಡಿಎನ್ಎ ಪರೀಕ್ಷೆಯಲ್ಲಿ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ವೇಳೆ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಡಾ. ಉಮರ್ ಉನ್ ನಬಿ ಎನ್ನುವುದು ವಿಧಿವಿಜ್ಞಾನ ಪರೀಕ್ಷಾ ವರದಿಯಿಂದ ಬಹಿರಂಗಗೊಂಡಿದೆ. ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳೊಂದಿಗೆ ಹೊಲಿಕೆಯಾದ ಬಳಿಕ ಈ ವಿಷಯ ದೃಢಪಟ್ಟಿದೆ.Home add -Advt ಈ ಮಾದರಿಗಳನ್ನು ಏಮ್ಸ್ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ವಿಶ್ಲೇಷಿಸಿದ್ದಾರೆ … Continue reading *ಕಾರು ಸ್ಫೋಟಿಸಿದ್ದೆ ಡಾ.ಉಮರ್ ಉನ್ ನಬಿ: ಡಿಎನ್ಎ ಪರೀಕ್ಷೆಯಲ್ಲಿ ಬಹಿರಂಗ*