Latest

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಹಸ ಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ.

ಜನನಿಬಿಡ ಪ್ರದೇಶವಾಗಿರುವ ಮಾಗಡಿ ರಸ್ತೆಯ ಟೋಲ್ ಬಳಿ ಇದ್ದ ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅಭಿಮಾನಿಗಳು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Home add -Advt

ವಿಷ್ಣುವರ್ಧನ್ ಪ್ರತಿಮೆ ಮರುಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿರುವ ಅಭಿಮಾನಿಗಳು, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

 

Related Articles

Back to top button