Kannada NewsKarnataka NewsLatest

*ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಮತ್ತೊಂದು ರಿಲೀಫ್ ನೀಡಿದೆ.

ಯೋಗೀಶ್ ಗೌಡ ಕೊಲೆ ಕೇಸ್ ನ ಸಾಕ್ಷ್ಯ ನಾಶ ಆರೋಪದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿರುವ ವಿನಯ್ ಕುಲಕರ್ಣಿಗೆ ಇದೀಗ ಧಾರವಾಡಕ್ಕೆ ತೆರಳಲು 42ನೇ ಎಸಿಜೆಎಂ ಕೋರ್ಟ್, ಷರತ್ತುಬದ್ಧ ಅನುಮತಿ ನೀಡಿದೆ.

ಮೆರವಣಿಗೆ ಇತ್ಯಾದಿ ಮಾಡದಂತೆ ಷರತ್ತು ವಿಧಿಸಿದ್ದು, ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button