*ಕುಡಿಯುವ ನೀರಿನ ಯೋಜನೆ: ಕಾಮಗಾರಿ ವಿಳಂಬವಾದರೆ ಕ್ರಮ: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ನಗರ ಪ್ರದೇಶಗಳ ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದರು. Home add -Advt ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಯುಐಡಿಎಫ್‌ಸಿ ಮೂಲಕ ವಿಶ್ವಬ್ಯಾಂಕ್ ಪ್ರಾಯೋಜಿತ ಕುಡಿಯುವ ನೀರಿನ ಬೃಹತ್ ಕಾಮಗಾರಿಗಳನ್ನು ಎಲ್ ಅಂಡ್ ಟಿ ಅನುಷ್ಠಾನ ಗೊಳಿಸುತ್ತಿದ್ದು, ಕಾಮಗಾರಿಗಳು ನಿಧಾನವಾಗಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಅಧಿಕಾರಿಗಳಿಗೆ ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಎಲ್ … Continue reading *ಕುಡಿಯುವ ನೀರಿನ ಯೋಜನೆ: ಕಾಮಗಾರಿ ವಿಳಂಬವಾದರೆ ಕ್ರಮ: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed