ಗ್ರಾಮೀಣ ಪ್ರದೇಶ ಕುಡಿಯುವ ನೀರಿನ ಸಮಸ್ಯೆ; ಸಹಾಯವಾಣಿ ಕೇಂದ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಳಗಾವಿ ಹಾಗೂ ಚಿಕ್ಕೋಡಿ ೨೪*೭ ಕಂಟ್ರೋಲ್ ರೂಮ್‌ನ್ನು ತೆರೆಯಲಾಗಿರುತ್ತದೆ. ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ೦೬ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಹಾಯವಾಣಿ ಕೇಂದ್ರ ದೂರವಾಣಿ ೦೮೩೧-೨೪೨೦೮೩೫ ಗೆ ಹಾಗೂ ಚಿಕ್ಕೋಡಿ ವಿಭಾಗದೆ ವ್ಯಾಪ್ತಿಯಲ್ಲಿ ಬರುವ ೦೮ … Continue reading ಗ್ರಾಮೀಣ ಪ್ರದೇಶ ಕುಡಿಯುವ ನೀರಿನ ಸಮಸ್ಯೆ; ಸಹಾಯವಾಣಿ ಕೇಂದ್ರ