*110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು. “ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ … Continue reading *110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್*