*110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು. “ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ … Continue reading *110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್*