*ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. Home add -Advt ನೀರಾವರಿ … Continue reading *ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ*