*ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಈ ಘಟನೆ ನಡೆದಿದ್ದು, ತಾಯಪ್ಪ ಅಲಿಯಾಸ್ ಫಕೀರಪ್ಪ ಮುತ್ಯಾನ ಬಳಿ ಕುಡುತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ್ದರು. ನಿನ್ನೆ ಮೂವರು ಮೃತಪಟ್ತಿದ್ದು, ಇಂದು ಮತ್ತೋರ್ವ ಸಾವನ್ನಪ್ಪಿದ್ದಾರೆ. ನಾಅಟಿ ಔಷಧಿ ಸೇವಿಸಿದ್ದ ನಾಲ್ವರು ಕೊನೆಯುಸಿರೆಳೆದಿದ್ದಾರೆ.Home add -Advt ಮೃತರನ್ನು ಬುರಗಪಲ್ಲಿ ಗ್ರಾಮದ ಲಕ್ಷ್ಮೀನರಸಿಂಹಲು (45), ಶಹಾಬಾದ ಪಟ್ಟಣದ ಗಣೇಶ್ ಬಾಬು ರಾಥೋಡ್ … Continue reading *ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಲ್ವರು ಸಾವು*
Copy and paste this URL into your WordPress site to embed
Copy and paste this code into your site to embed