Belagavi NewsBelgaum NewsKannada NewsKarnataka News
ಚಿಕ್ಕೋಡಿಯಲ್ಲಿ ಕರ್ತವ್ಯದ ವೇಳೆ ಎಣ್ಣೆ ಪಾರ್ಟಿ: ಇಬ್ಬರು ಅಮಾನತು
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಕಂಟ್ರೋಲ್ ರೂಂ ‘112’ ರಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಚಿಕ್ಕೋಡಿಯ `112′ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ವಾಹನ ಜೊತೆ ಬಳಸಿ ಅಲ್ಕೋಹಾಲ್ ಮತ್ತು ಬಿರ್ಯಾನಿ ಪಾರ್ಟಿಯಲ್ಲಿ ಮಗ್ನರಾಗಿದ್ದರು. ಈ ವೇಳೆ ಓರ್ವ ಸಿಬ್ಬಂದಿ ಓಡಿ ಹೋಗಲು ಯತ್ನಿಸಿದ್ದಾರೆ.
ಇದೀಗ ಪೊಲೀಸ್ ಕಾನ್ ಸ್ಟೆಬಲ್ ಗಳಾದ ಕಮತೆ ಮತ್ತು ಧುಮಾಳ್ ಎನ್ನುವವರನ್ನು ಅಮಾನತುಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ