
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಓಟ ಮುಂದುವರಿದಿದ್ದು, ನಿಲಜಿ ಮತ್ತು ಖನಗಾಂವ್ ಬಿಕೆ ಗ್ರಾಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಖನಗಾಂವ್ ಗ್ರಾಮದಲ್ಲಿ

ರಸ್ತೆ ಕಾಮಗಾರಿ ಆರಂಭಿಸಿರುವುದಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗೆ ಗ್ರಾಮಸ್ಥರು ಕೃತಜ್ಞತೆ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ