
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮೋಹನ ಸಾಂಬ್ರೆಕರ್, ಮೀನಾಕ್ಷಿ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ