
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬಸರೀಕಟ್ಟಿ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಪಾರಾಯಣ ಸೋಹಳ ಹಾಗೂ ಮಹಾಪ್ರಸಾದ ಸೇವೆಗೆ ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿಧಿಗಳು ಸೇರಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.