
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗಣೇಶಪುರ ಪ್ರದೇಶದಲ್ಲಿ ಸಿ ಸಿ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ