Latest

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿ ಉದ್ಘಾಟನೆ ನೆರವೇರಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button