National

*ಚಲಿಸುತ್ತಿದ್ದ ಕಾರಿನಲ್ಲಿ ಚಾಲಕನಿಗೆ ಏಕಾಏಕಿ ಹೃದಯಾಘಾತ: ಸರಣಿ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ, ನಿಯಂತ್ರಣ ತಪ್ಪಿದ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರಿನ ಚಾಲಕನಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕಾರು ನಿಯಂತ್ರಣ ತಪ್ಪಿ ಬೈಕ್, ಆಟೋ, ಕಾರು ಸೇರಿದಂತೆ ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಆಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Home add -Advt

Related Articles

Back to top button