*ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮ ಜಾರಿ*: *ಹಲವು ಮಹತ್ವದ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಭಾರಿ ಬದಲಾವಣೆಯಾಗುತ್ತಿದ್ದು, ಹೊಸ ನಿಯಮಗಳು ಜಾರಿಗೆ ಬರಲಿವೆ. ಭಾರತದಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸಾರಿಗೆ ಸೇವೆಗಳನ್ನು ಹೆಚ್ಚು ಪಾರದರ್ಶಕ ಹಾಗೂ ಸುಲಭಗೊಳಿಸಲು ಕೇಂದ್ರ ಸರ್ಕಾರವು ಚಾಲನಾ ಪರವಾನಗಿ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ತರಲು ಮುಂದಾಗಿದೆ. ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕೆಂದರೆ ಡ್ರೈವಿಂಗ್ ಸ್ಕಿಲ್ ಪರೀಕ್ಷೆಯಲ್ಲಿ ಪಾಸಾಗಲು ಕನಿಷ್ಠ ಅಂಕವನ್ನು ಶೇ. 75ಕ್ಕೆ ಏರಿಸುವ ಪ್ರಸ್ತಾಪ ಇದೆ. ಕೆಲ ಆನ್ಲನ್ ಸರ್ವಿಸ್ಗಳಿಗೆ ಶುಲ್ಕದಲ್ಲಿ ವಿನಾಯಿತಿ ಕೊಡುವುದು, ಲೈಸೆನ್ಸ್ ಹೆಸರು, ವಿಳಾಸ … Continue reading *ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮ ಜಾರಿ*: *ಹಲವು ಮಹತ್ವದ ಬದಲಾವಣೆ*
Copy and paste this URL into your WordPress site to embed
Copy and paste this code into your site to embed