*ರಷ್ಯಾ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದಾಳಿ*: *23 ಭಾರತೀಯ ಸಿಬ್ಬಂದಿ ಪಾರು*

ಪ್ರಗತಿವಾಹಿನಿ ಸುದ್ದಿ: ರಷ್ಯಾದ ಕಪ್ಪು ಸಮುದ್ರ ಕರಾವಳಿಯಲ್ಲಿ ಕಚ್ಚಾ ತೈಲ ಸಾಗಿಸುತ್ತಿದ್ದ ಲೈಬೀರಿಯಾ ಧ್ವಜದ ತೈಲ ಟ್ಯಾಂಕರ್ ಮೇಲೆ ನೌಕಾ ಡ್ರೋನ್ ದಾಳಿ ನಡೆದಿದ್ದು, ಹಡಗಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹಡಗಿನಲ್ಲಿದ್ದ ಎಲ್ಲಾ 23 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಷ್ಯಾದ ಸಾರಿಗೆ ಸಚಿವಾಲಯ ತಿಳಿಸಿದೆ. ಅಫ್ರಾಮ್ಯಾಕ್ಸ್ ರಿಯೋ ಹೆಸರಿನ ಟ್ಯಾಂಕರ್ ರಷ್ಯಾದ ಜನಪ್ರಿಯ ಪ್ರವಾಸಿ ತಾಣ ಸೋಚಿ ಸಮೀಪ ಕಪ್ಪು ಸಮುದ್ರದಲ್ಲಿ ಸಾಗುತ್ತಿದ್ದ ವೇಳೆ ದಾಳಿ ನಡೆದಿದೆ. ರಷ್ಯಾದ ಅಧಿಕಾರಿಗಳ ಪ್ರಕಾರ, ನೌಕಾ ಡ್ರೋನ್‌ಗಳ … Continue reading *ರಷ್ಯಾ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದಾಳಿ*: *23 ಭಾರತೀಯ ಸಿಬ್ಬಂದಿ ಪಾರು*