*ಡ್ರೋಣ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ಪ್ರಯಾಗ್ ಡ್ರೋಣ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ ಸಮಸೆ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋಣ್ ಪ್ರತಾಪ್, ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದರು. ಅಧಿಕಾರಿಯೊಬ್ಬರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದು, ಮೆಂಟಲಿ ಅನ್ ಸ್ಟೇಬಲ್ ಅಂತಾ ಸಹಿ ಹಾಕುವಂತೆ ತಲೆಗೆ ಹೊಡೆದು ಕಿರುಕುಳ ನೀಡಿದ್ದಾಗಿ ಹೇಳಿದ್ದರು. ಕ್ವಾರಂಟೈನ್ … Continue reading *ಡ್ರೋಣ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ*