*ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ*
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತರಾಗಿರುವ ಡ್ರೋನ್ ಪ್ರತಾಪ್ ಅವರಿಗೆ ಮಧುಗಿರಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಡ್ರೋನ್ ಪ್ರತಾಪ್ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಜೆ ಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಡ್ರೋನ್ ಪ್ರತಾಪ್ ಗೆ 10 ದಿನಗಳ ಕಾಲ ಅಂದರೆ ಡಿ.26ರವರೆಗೆ … Continue reading *ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ*
Copy and paste this URL into your WordPress site to embed
Copy and paste this code into your site to embed