ಬೀದಿ ನಾಯಿ ಸಮೀಕ್ಷೆಗೆ ಡ್ರೋನ್ ಬಳಕೆ; ಬಿಬಿಎಂಪಿ ಹೊಸ ಪ್ರಯೋಗ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಾನಗರದಲ್ಲಿ ಎಷ್ಟು ಬೀದಿನಾಯಿಗಳಿವೆ ಎಂಬುದನ್ನು ಕಂಡುಕೊಳ್ಳಲು ಡ್ರೋನ್ ಗಳ ಮೂಲಕ ಸಮೀಕ್ಷೆಗೆ ಬಿಬಿಎಂಪಿ ಮುಂದಾಗಿದೆ. ಈ ಪ್ರಯೋಗ ಇದೇ ಮೊದಲ ಬಾರಿಯಾಗಿದ್ದು ಜುಲೈ 1ರಿಂದ ಆರಂಭಗೊಳ್ಳಲಿದೆ. ಈ ಮೊದಲು ಬೈಕ್ ನಲ್ಲಿ ಸುತ್ತಿ ನಾಯಿಗಳನ್ನು ಲೆಕ್ಕ ಹಾಕಬೇಕಿತ್ತು. 2019ರಲ್ಲ ನಡೆಸಲಾಗಿದ್ದ ಸಮೀಕ್ಷೆಯಲ್ಲಿ ಸುಮಾರು 3 ಲಕ್ಷ ನಾಯಿಗಳನ್ನ ಗುರುತಿಸಲಾಗಿತ್ತು. ನಂತರ ಅವುಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಗಿತ್ತು. ಆ ನಂತರದಲ್ಲಿ ನಾಯಿಗಳ ಸಂಖ್ಯೆ ಎಷ್ಟಾಗಿದೆ ಎಂಬ ನಿಖರ ಲೆಕ್ಕವಿರಲಿಲ್ಲ. ಇದೀಗ ಡ್ರೋನ್ ಮೂಲಕ ಬೀದಿ … Continue reading ಬೀದಿ ನಾಯಿ ಸಮೀಕ್ಷೆಗೆ ಡ್ರೋನ್ ಬಳಕೆ; ಬಿಬಿಎಂಪಿ ಹೊಸ ಪ್ರಯೋಗ
Copy and paste this URL into your WordPress site to embed
Copy and paste this code into your site to embed