*ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಎಸೆದು ಪರಾರಿ*

ಪ್ರಗತಿವಾಹಿನಿ ಸುದ್ದಿ: ನವಜಾತ ಶಿಶುವನ್ನು ಮನೆಯ ಹೊಸ್ತಿಲು ಬಳಿ ಎಸೆದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಚಾಲುಕ್ಯ ನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದಿದೆ.Home add -Advt ನಗರದ ಖಾಸಗಿ ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ. ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ನಸುಕಿನ ಜಾವ ನವಜಾತ ಗಂಡು ಶಿಶುವನ್ನು ಇಟ್ಟಿದ್ದಾರೆ. ಮಗು ಮೃತಪಟ್ಟಿದೆ. ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗುವನ್ನು ಇಟ್ಟಿದ್ದಾರೆ. ನವಜಾತ ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಇದ್ದು ಅನಾರೋಗ್ಯ ಕಾರಣದಿಂದಾಗಿ ಮೃತಪಟ್ಟಿದ್ದು … Continue reading *ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಎಸೆದು ಪರಾರಿ*