*ಮೊಬೈಲ್ ಟಾರ್ಚ್ ಬೆಳಕಲ್ಲೂ ಬರ ಅಧ್ಯಯನ*: *ರಾಯಚೂರಿನಲ್ಲಿ ಬೆಳೆ ಹಾನಿ ಪರಿಶೀಲಿಸಿದ ಕೇಂದ್ರ ತಂಡ*

ಪ್ರಗತಿವಾಹಿನಿ ಸುದ್ದಿ: ಬರ ಪರಿಸ್ಥಿತಿಯ ವಾಸ್ತವ ಚಿತ್ರ ತಿಳಿಯಲು ರಾಯಚೂರಿಗೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡ ರಾತ್ರಿ ವೇಳೆಯೂ ಬೆಳೆ ಹಾನಿ ಪರಿಶೀಲನೆ ನಡೆಸಿದೆ. ಕತ್ತಲು ಆವರಿಸಿದ ಬಳಿಕ ಜಮೀನಿನಲ್ಲಿ ಮೊಬೈಲ್ ಟಾರ್ಚ್ ಬೆಳಕು ಬಳಸಿ ಬೆಳೆಗಳನ್ನು ವೀಕ್ಷಿಸಿ ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಸಂಗ್ರಹಿಸಿದರು. ಮಧ್ಯಾಹ್ನ ರಾಯಚೂರಿಗೆ ಆಗಮಿಸಿದ ಕೇಂದ್ರ ತಂಡ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿತು. ಸಂಜೆಯಾದರೂ ಅಧ್ಯಯನ ಮುಂದುವರಿದಿದ್ದು, ರಾತ್ರಿ ವೇಳೆಯೂ ತಂಡ … Continue reading *ಮೊಬೈಲ್ ಟಾರ್ಚ್ ಬೆಳಕಲ್ಲೂ ಬರ ಅಧ್ಯಯನ*: *ರಾಯಚೂರಿನಲ್ಲಿ ಬೆಳೆ ಹಾನಿ ಪರಿಶೀಲಿಸಿದ ಕೇಂದ್ರ ತಂಡ*