*ಬರ ನಿರ್ವಹಣೆ ಕಾರ್ಯಕ್ಕೆ 31 ಜಿಲ್ಲೆಗಳಿಗೆ 324 ಕೋಟಿ ರೂ. ಬಿಡುಗಡೆ*

ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣ ಸೌಧ: ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ ಅವರು ಹೇಳಿದರು.Home add -Advt ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, … Continue reading *ಬರ ನಿರ್ವಹಣೆ ಕಾರ್ಯಕ್ಕೆ 31 ಜಿಲ್ಲೆಗಳಿಗೆ 324 ಕೋಟಿ ರೂ. ಬಿಡುಗಡೆ*