*ಬರ ನಿರ್ವಹಣೆ: ಸಹಾಯವಾಣಿ, ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು. ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, … Continue reading *ಬರ ನಿರ್ವಹಣೆ: ಸಹಾಯವಾಣಿ, ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ*