*ಬರ ನಿರ್ವಹಣೆ: ಸಹಾಯವಾಣಿ, ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.Home add -Advt ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು. ಕರ್ನಾಟಕದಲ್ಲಿ ಈ … Continue reading *ಬರ ನಿರ್ವಹಣೆ: ಸಹಾಯವಾಣಿ, ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ*