*ಬರ ಪರಿಶೀಲನೆ: ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆ ಬರ ಪರಿಸ್ಥಿತಿ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಳಗಳಲ್ಲಿ ವಾಸವಿರಬೇಕು, ಜನರಿಗೆ ಲಭ್ಯವಿರಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ತಾಲ್ಲೂಕಿನಲ್ಲಿ ಇರಬೇಕು. 5ರಂದು ಪ್ರಜಾಸೇವೆ ಇಲಾಖೆ ಪ್ರಾರಂಭ ಮಾಡಲಾಗುತ್ತಿದೆ. ಜಿಲ್ಲಾ ಸಚಿವರು ತಿಂಗಳಿಗೆ … Continue reading *ಬರ ಪರಿಶೀಲನೆ: ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*