*ಬರ ಪರಿಶೀಲನೆ ನಡೆಸಿದ ಸಿಎಂ*

ಗ್ಯಾರಂಟಿ ಯೋಜನೆಗಳು ತಲುಪುತ್ತಿವೆಯೇ? ಕೃಷಿ ಕಾರ್ಮಿಕರೊಂದಿಗೆ ಸಿಎಂ ಮಾತುಕತೆ ಪ್ರಗತಿವಾಹಿನಿ ಸುದ್ದಿ: “ಪರಿಶೀಲನೆ ನಡೆಸಿ ಕೇಂದ್ರದ ಮಾರ್ಗಸೂಚಿ ಅನುಸಾರ ಬರ ಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದರು. ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕದಾಂಪೂರ, ಹುಲಕೋಟಿ, ಕುರ್ತಕೋಟಿ ಗ್ರಾಮಗಳಲ್ಲಿ ರೈತರ ಜಮೀನಿಗೆ ಮಂಗಳವಾರ ಭೇಟಿ ನೀಡಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು. ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು … Continue reading *ಬರ ಪರಿಶೀಲನೆ ನಡೆಸಿದ ಸಿಎಂ*