*ರಾಜ್ಯದ ಬರ ನಿರ್ವಹಣೆಗೆ ಸರ್ಕಾರ ಸಮರ್ಪಕ ಕ್ರಮವಹಿಸಿದೆ; ಸಚಿವ ಕಂದಾಯ ಸಚಿವ ಕೃಷ್ಣ ಭೈರೇಗೌಡ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದ್ದು, ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು ರೂ.895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಚಳಿಗಾಲದ ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಯ ಮೇಲೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಜೂನ್‍ನಲ್ಲಿ ಶೇ.57, ಆಗಸ್ಟ್‍ನಲ್ಲಿ … Continue reading *ರಾಜ್ಯದ ಬರ ನಿರ್ವಹಣೆಗೆ ಸರ್ಕಾರ ಸಮರ್ಪಕ ಕ್ರಮವಹಿಸಿದೆ; ಸಚಿವ ಕಂದಾಯ ಸಚಿವ ಕೃಷ್ಣ ಭೈರೇಗೌಡ*