*ಇನ್ನೆರಡು ದಿನಗಳಲ್ಲಿ ರೈತರ ಖಾತೆಗೆ ₹2,500 ಬರ ಪರಿಹಾರದ ಹಣ*: *ಚಲುವರಾಯಸ್ವಾಮಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿರುವ ಬೆನ್ನಲ್ಲೇ ರೈತರಿಗೆ ತಾತ್ಕಾಲಿಕ ಪರಿಹಾರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಘೋಷಿಸಿರುವ ₹2,500 ಬರ ಪರಿಹಾರದ ಹಣ ಇನ್ನೆರಡು ದಿನಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಬರ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಈಗಾಗಲೇ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರವೂ ರೈತರ ಸಂಕಷ್ಟಕ್ಕೆ … Continue reading *ಇನ್ನೆರಡು ದಿನಗಳಲ್ಲಿ ರೈತರ ಖಾತೆಗೆ ₹2,500 ಬರ ಪರಿಹಾರದ ಹಣ*: *ಚಲುವರಾಯಸ್ವಾಮಿ ಘೋಷಣೆ*
Copy and paste this URL into your WordPress site to embed
Copy and paste this code into your site to embed