*ಬರಪರಿಹಾರ ಕಾಮಗಾರಿಗಳಿಗೆ 800 ಕೋಟಿ ರೂ.ಬಿಡುಗಡೆ; ಕುಮಾರಸ್ವಾಮಿಗೆ ಮಾಹಿತಿಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ … Continue reading *ಬರಪರಿಹಾರ ಕಾಮಗಾರಿಗಳಿಗೆ 800 ಕೋಟಿ ರೂ.ಬಿಡುಗಡೆ; ಕುಮಾರಸ್ವಾಮಿಗೆ ಮಾಹಿತಿಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ*