*ರೈತರ ಬದುಕು ಅಪಾಯದಲ್ಲಿದೆ: 10-15% ಬೆಳೆ ಕೂಡ ರೈತರ ಕೈ ಸೇರುವುದಿಲ್ಲ*

ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಶೀಘ್ರವೇ ಪ್ರಕಟ: ಸಿಎಂ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ.ಕೆ.ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ … Continue reading *ರೈತರ ಬದುಕು ಅಪಾಯದಲ್ಲಿದೆ: 10-15% ಬೆಳೆ ಕೂಡ ರೈತರ ಕೈ ಸೇರುವುದಿಲ್ಲ*