*15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ*

178 ತಾಲೂಕುಗಳಲ್ಲಿ ಮಳೆ ಕೊರತೆ ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Home add -Advt ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ … Continue reading *15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ*