*ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ*
ನವೆಂಬರ್ 15 ರೊಳಗೆ ವರದಿ ಸಲ್ಲಿಸಲು ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆHome add -Advt ಪ್ರಗತಿವಾಹಿನಿ ಸುದ್ದಿ; ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ … Continue reading *ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ*
Copy and paste this URL into your WordPress site to embed
Copy and paste this code into your site to embed